ದಾಖಲೆ ರಹಿತವಾಗಿ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ 1.50 ಲಕ್ಷ ಹಣವನ್ನು ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸರು ವಶಪಡಿಸಿಕೊಂಡ ಘಟನೆ ಸಾಲೆತ್ತೂರು ಗ್ರಾಮದ ಮೆದು ಎಂಬಲ್ಲಿ ನಡೆದಿದೆ. ಹಣ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಶೀರ್ (29) ಎಂದು ಗುರುತಿಸಲಾಗಿದೆ. ಸಾಲೆತ್ತೂರು-- ಬಾಕ್ರಬೈಲು ರಸ್ತೆಯ ಮೆದು ಎಂಬಲ್ಲಿ ಕರ್ನಾಟಕ ರಾಜ್ಯ...
ದಕ್ಷಿಣ ಕನ್ನಡ ಜಿಲ್ಲೆಯ ಅಡ್ಯನಡ್ಕದಲ್ಲಿ ಮುಸ್ಲಿಂ ಸಂಘಟನೆ ಆಯೋಜಿಸಿದ್ದ ಕಾರ್ಯಾಗಾರಕ್ಕೆ ವಿದ್ಯಾರ್ಥಿಗಳನ್ನು ಕಳುಹಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಟಿ.ಆರ್. ನಾಯ್ಕ್ ರನ್ನು ಶಾಲಾ ಆಡಳಿತ ಸಮಿತಿಯು ತಾತ್ಕಾಲಿಕವಾಗಿ ಸೇವೆಯಿಂದ ಅಮಾನತುಗೊಳಿಸಿದೆ ಎಂಬ ಆದೇಶ ಪ್ರತಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗು...
ವಿಶೇಷ ಕಾರ್ಯಾಗಾರದ ನೆಪದಲ್ಲಿ ಎರಡು ಕೋಮುಗಳ ನಡುವೆ ಸಂಘರ್ಷ ಉಂಟಾಗುವ ರೀತಿಯಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿ ವಿದ್ಯಾರ್ಥಿಗಳ ಭಾವನೆಗೆ ಧಕ್ಕೆ ತಂದು ಮಾನಸಿಕವಾಗಿ ಕಿರುಕುಳ ನೀಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಂಟ್ವಾಳ ತಾಲೂಕು ಕೇಪು ಗ್ರಾಮದ ಅಡ್ಯನಡ್ಕದಲ್ಲಿರುವ ಧಾರ್ಮಿಕ ಸಂಘಟ...
ಜಾಗದ ವಿಚಾರವಾಗಿ ಅಣ್ಣನನ್ನು ತಮ್ಮನೇ ಕೊಲೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ನಡೆದಿದ್ದು, ಹಲವು ಸಮಯಗಳಿಂದ ಇದ್ದ ಜಾಗದ ತಕರಾರು ಕೊಲೆಯಲ್ಲಿ ಅಂತ್ಯವಾಗಿದೆ. ವಿಟ್ಲ ಸಮೀಪದ ಕೊಡಂಗೆ ಎಂಬಲ್ಲಿ ಈ ಘಟನೆ ನಡೆದಿದ್ದು, ಬನಾರಿ ಕೊಡಂಗೆ ನಿವಾಸಿ ಗಣೇಶ್ (53) ಕೊಲೆಯಾದವರು. ಅವರ ತಮ್ಮ ಪದ್ಮನಾಭ (49) ಕೊಲೆ ಆರೋಪಿ. ಅಣ್...