ಮಂಗಳೂರು: ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಮಂಗಳೂರು ನಗರದ ಅಳಕೆಯಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಮಟ್ಟಾರ ವಿಠ್ಠಲ ಕಿಣಿ ಅವರನ್ನು ಅವರ ಸ್ವಗೃಹದಲ್ಲಿ ಜಿಲ್ಲಾಡಳಿತದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು. ಶಾಸಕರಾದ ವೇದವ್ಯಾಸ್ ಕಾಮತ್, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ರಾಜೇಂದ್ರ ಕೆ....