ಶಾಲೆಯಿಂದ ಹೊರಬರುತ್ತಿರುವ ಮಕ್ಕಳಿಗೆ ನಾವು ಎಂತಹ ಸಮಾಜವನ್ನು ತೋರಿಸುತ್ತಿದ್ದೇವೆ ? ನಾ ದಿವಾಕರ ಒಂದೆಡೆ ಶಿಕ್ಷಣದ ವಾಣಿಜ್ಯೀಕರಣ ಮತ್ತು ಕಾರ್ಪೋರೇಟೀಕರಣದ ದಾಳಿಯಿಂದ ಸರ್ಕಾರಿ ಶಾಲೆಗಳು ಅವಸಾನ ಹೊಂದುತ್ತಿರುವಾಗಲೇ ಕರ್ನಾಟಕ ಸರ್ಕಾರ ಈ ಶಾಲೆಗಳನ್ನು ಪುನಶ್ಚೇತನಗೊಳಿಸುವ ಯೋಜನೆಯೊಂದನ್ನು ಹಮ್ಮಿಕೊಂಡಿದೆ. ಪ್ರತಿಯೊಂದು ಸರ್ಕಾರಿ ...