ವೂಟ್ ಸೆಲೆಕ್ಟ್ ಹಲವಾರು ಬ್ಲಾಕ್ ಬಸ್ಟರ್ ಸಿನೆಮಾಗಳನ್ನು ತನ್ನ ಒಟಿಟಿ ಪ್ಲಾಟ್ ಫಾರ್ಮ್ ನಲ್ಲಿ ಟಿವಿ ಪರದೆಯಲ್ಲಿ ಪ್ರದರ್ಶಿಸುವ ಮೂಲಕ ಕರ್ನಾಟಕವಷ್ಟೇ ಅಲ್ಲ, ಇಡೀ ದೇಶದಲ್ಲಿ ಮನೆ ಮಾತಾಗಿದೆ. ಇದೀಗ ಕನ್ನಡಿಗರಿಗೆ ಒಂದು ಉತ್ತಮ ವೀಕೆಂಡ್ ಮಜಾವನ್ನು ಅನುಭವಿಸಲು ಅವಕಾಶವನ್ನು ಒದಗಿಸುತ್ತಿದೆ. ಚಿತ್ರಪ್ರೇಕ್ಷಕರ ಮನ ಗೆದ್ದಿರುವ 777 ಚಾರ್ಲಿ, ...