ಉಡುಪಿ: ಮತದಾನ ಕೇಂದ್ರದೊಳಗೆ ಮೊಬೈಲ್ ಬಳಕೆ ನಿಷೇಧದ ಮಧ್ಯೆಯೂ ಮತದಾರರು ತಾವು ಮತದಾನ ಮಾಡುವ ವಿಡಿಯೋಗಳನ್ನು ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುತ್ತಿರುವ ಬಗ್ಗೆ ವರದಿಯಾಗಿದೆ. ವಿಡಿಯೋವೊಂದರಲ್ಲಿ ಮತದಾರ ಉಡುಪಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಶ್ಪಾಲ್ ಸುವರ್ಣ ಅವರಿಗೆ ಜೈ ಬಜರಂಗಿ ಎಂದು ಹೇಳಿ ಮತದಾನ ಮಾಡುತ್ತಿರುವು...
ಬೆಂಗಳೂರು: ಬಿಬಿಎಂಪಿಯ ಕಂದಾಯ ಅಧಿಕಾರಿ ಹೆಬ್ಬಾಳ ವಿಭಾಗ, ಸಂಜಯ್ ಗಾಂಧಿ ಶಿಕ್ಷಣ ಮಹಾವಿದ್ಯಾಲಯ ಹಾಗೂ ಪೊಲೀಸ್ ಇಲಾಖೆ ಸಹಯೋಗದೊಂದಿಗೆ ಕಡ್ಡಾಯ ಮತದಾನಕ್ಕಾಗಿ ಜಾಗೃತಿ ಮೂಡಿಸಲು ಕ್ಯಾಂಡಲ್ ಲೈಟ್ ಬೆಳಗಿಸುವ ಮೂಲಕ ಜಾಥಾ ಕಾರ್ಯಕ್ರಮ. ವಲಯ ಆಯುಕ್ತರಾದ ರವೀಂದ್ರ ಪಿ.ಎನ್, ಅಪರ ಜಿಲ್ಲಾ ಚುನಾವಣಾಧಿಕಾರಿ (ಉತ್ತರ) ಮತ್ತು ಜಂಟಿ ಆಯುಕ್ತರು (ಮ...
ಬೆಂಗಳೂರು: ಹಾವೇರಿ, ಹಾನಗಲ್, ವಿಜಯಪುರದ ಸಿಂದಗಿ ಉಪ ಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಇಂದು ಮನೆ ಮನೆ ಪ್ರಚಾರ ಮಾತ್ರವೇ ಬಾಕಿ ಇದೆ. ಇದೇ ಸಂದರ್ಭದಲ್ಲಿ ಮತದಾರರಿಗೆ ಹಣ ಹಂಚಿಕೆ ಮಾಡಲಾಗುತ್ತಿರುವ ಬಗ್ಗೆ ವಿಡಿಯೋವೊಂದು ವೈರಲ್ ಆಗಿದೆ. ಬಿಜೆಪಿಯವರು ಸಿಂದಗಿಯ ಡಂಬಳದಲ್ಲಿ 1 ಓಟಿಗೆ 1 ಸಾವಿರ ರೂಪಾಯಿ ಹಂಚುತ್ತಿರುವ ದೃಶ...
ದಿಸ್ಪುರ್: ಮತದಾರರ ಪಟ್ಟಿಯಲ್ಲಿ ಇದ್ದರ ಜನರ ಸಂಖ್ಯೆಗಿಂತಲೂ ಹೆಚ್ಚು ಜನ ಮತಚಲಾಯಿಸಿದ ಘಟನೆ ಅಸ್ಸಾಂನಲ್ಲಿ ನಡೆದಿದ್ದು, 90 ಹೆಸರುಗಳು ಪಟ್ಟಿಯಲ್ಲಿದ್ದರೆ, 171 ಜನರು ಮತಚಲಾಯಿಸಿರುವುದು ವರದಿಯಾಗಿದೆ. ಅಸ್ಸಾಂನಲ್ಲಿ ಎರಡನೇ ಹಂತದ ಮತದಾನದ ವೇಳೆ ಈ ಘಟನೆ ನಡೆದಿದೆ. ಇಲ್ಲಿನ ಹಸಾಓ ಜಿಲ್ಲೆಯ ಹಾಫಲೋಂಗ್ ವಿಧಾನಸಭಾ ಕ್ಷೇತ್ರದಲ್ಲಿ ಈ ಘಟನ...
ಬೆಂಗಳೂರು: ರಾಜ್ಯದಲ್ಲಿ 2ನೇ ಹಂತದ ಗ್ರಾಮಪಂಚಾಯತ್ ಚುನಾವಣೆ ಇಂದು ನಡೆಯುತ್ತಿದೆ. ಮತದಾರರು ಬೆಳಗ್ಗಿನಿಂದಲೇ ತಮ್ಮ ಹಕ್ಕು ಚಲಾಯಿಸಿದ್ದು, ಮತದಾನದಲ್ಲಿ ಉತ್ಸಾಹದಿಂದ ಪಾಲ್ಗೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಗದಗ ಜಿಲ್ಲೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ಉಂಟಾಗಿದೆ. ಗದಗ ಜಿಲ್ಲೆಯ ರೋಣ ತಾಲೂಕಿನ ಮೆಣಸಗಿ ಗ...
ಚಿಕ್ಕಮಗಳೂರು: ಕರ್ನಾಟಕದಲ್ಲಿ ಇಂದು ಮೊದಲನೆ ಹಂತದ ಚುನಾವಣೆ ನಡೆಯುತ್ತಿದ್ದು, ಚಿಕ್ಕಮಗಳೂರು ಜಿಲ್ಲೆಯ 15 ಗ್ರಾಮ ಪಂಚಾಯತ್ ಗಳಲ್ಲಿ ಜನರು ಮತದಾನ ಬಹಿಷ್ಕಾರ ಮಾಡಿದ್ದು, ಚುನಾವಣೆ ಪ್ರಕ್ರಿಯೆಯಿಂದಲೇ ದೂರ ಉಳಿದಿದ್ದಾರೆ. ಕಸ್ತೂರಿ ರಂಗನ್ ವರದಿಯನ್ನು ಜಾರಿಗೊಳಿಸುವುದನ್ನು ವಿರೋಧಿಸಿ ಗ್ರಾಮಸ್ಥರು ಚುನಾವಣೆಯನ್ನು ಬಹಿಷ್ಕಾರ ಮಾಡಿದ್ದಾರ...
ಮಂಡ್ಯ: ಗ್ರಾಮ ಪಂಚಾಯತ್ ಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ ಹಳ್ಳಿಗಳಲ್ಲಿ ಜಾತ್ರೆಯ ವಾತಾವರಣ ಸೃಷ್ಟಿಯಾಗಿದೆ. ಪಕ್ಷ ರಹಿತವಾಗಿ ಈ ಚುನಾವಣೆ ನಡೆಯುವುದಾದರೂ, ಪಕ್ಷಗಳ ಬೆಂಬಲಿತ ಅಭ್ಯರ್ಥಿಗಳೇ ಕಣಕ್ಕಿಳಿಯುತ್ತಿದ್ದಾರೆ. ಈ ಬಾರಿಯ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಚುನಾವಣೆಯ ಬಗ್ಗೆ ಜನರೇ ಮುಂದೆ ನಿಂತು ಜಾಗೃತಿ ಮೂಡಿಸುತ್ತಿದ್ದ...