ಬೆಂಗಳೂರು: ಕೇಂದ್ರ ಚುನಾವಣಾ ಆಯೋಗದ ಸೂಚನೆಯಂತೆ ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯನ್ನು ಆರಂಭಿಸಲಾಗಿದೆ. ಭಾವಚಿತ್ರವಿರುವ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯನ್ನು ಆರಂಭಿಸಲಾಗಿದ್ದು, ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿ, ವರ್ಗಾವಣೆ, ತೆಗೆದು ಹಾಕುವುದಕ್ಕೆ ಅರ...