ದಿಸ್ಪುರ್: ಮತದಾರರ ಪಟ್ಟಿಯಲ್ಲಿ ಇದ್ದರ ಜನರ ಸಂಖ್ಯೆಗಿಂತಲೂ ಹೆಚ್ಚು ಜನ ಮತಚಲಾಯಿಸಿದ ಘಟನೆ ಅಸ್ಸಾಂನಲ್ಲಿ ನಡೆದಿದ್ದು, 90 ಹೆಸರುಗಳು ಪಟ್ಟಿಯಲ್ಲಿದ್ದರೆ, 171 ಜನರು ಮತಚಲಾಯಿಸಿರುವುದು ವರದಿಯಾಗಿದೆ. ಅಸ್ಸಾಂನಲ್ಲಿ ಎರಡನೇ ಹಂತದ ಮತದಾನದ ವೇಳೆ ಈ ಘಟನೆ ನಡೆದಿದೆ. ಇಲ್ಲಿನ ಹಸಾಓ ಜಿಲ್ಲೆಯ ಹಾಫಲೋಂಗ್ ವಿಧಾನಸಭಾ ಕ್ಷೇತ್ರದಲ್ಲಿ ಈ ಘಟನ...