ಬೆಳ್ತಂಗಡಿ; ವೇಣೂರು ಠಾಣಾ ವ್ಯಾಪ್ತಿಯ ಮೂಡುಕೋಡಿಯಲ್ಲಿ ವ್ಯಕ್ತಿಯೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಸಂಭವಿಸಿದೆ. ಮೂಡುಕೋಡಿ ಹುರಾಬೆ ಮನೆ ನಿವಾಸಿ ಪೇದ್ರು ಯಾನೆ ಪಿಶಿರ (70) ಎಂಬವರು ಮೃತ ವ್ಯಕ್ತಿಯಾಗಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆಮಾಡಿಕೊಂಡಿದ್ದಾರೆ. ಇವರ...