ಮಂಡ್ಯ: ಸೊಸೆಯ ಅಕ್ರಮ ಸಂಬಂಧದ ಬಗ್ಗೆ ಯುವಕನ ಜೊತೆಗೆ ಜಗಳವಾಡಿದ ವೃದ್ಧೆಯೊಬ್ಬರನ್ನು ಅದೇ ಯುವಕ ಕೊಡಲಿಯಿಂದ ಕೊಚ್ಚಿ ಹತ್ಯೆ ಮಾಡಿದ ಘಟನೆ ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಹುಣಸನಹಳ್ಳಿ ಗ್ರಾಮದಲ್ಲಿ ನಡೆದಿದೆ. 55 ವರ್ಷ ವಯಸ್ಸಿನ ದೊಡ್ಡತಾಯಮ್ಮ ಹತ್ಯೆಯಾದ ವೃದ್ಧೆಯಾಗಿದ್ದು, ದೊಡ್ಡತಾಯಮ್ಮ ಅವರ ಸೊಸೆ ಹಾಗೂ ವಾಸು ಎಂಬ ಅದೇ ಗ...