ಥಾಣೆ: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ಮತ್ತಿತರರು ವಡಾಪಾವ್ ತಿಂದು ಬಿಲ್ ಕೊಡದೇ ಹೋದ ಘಟನೆ ನಡೆದಿದ್ದು, ಇದರಿಂದ ಅಸಮಾಧಾನಗೊಂಡ ಹೊಟೇಲ್ ಮಾಲಿಕ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದಾರೆ. ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ 5 ಮತ್ತು 6ನೇ ರೈಲು ಮಾರ್ಗಗಳ ಉದ್ಘಾಟನಾ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ...