ಚುನಾವಣಾ ಕಾರ್ಯತಂತ್ರ, ಪ್ರಚಾರದ ರೂಪುರೇಷೆ ಸಿದ್ಧಪಡಿಸುವ ಹಿನ್ನೆಲೆಯಲ್ಲಿ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಾರ್ ರೂಮ್ ಕೋಲಾರದಲ್ಲಿ ಇಂದಿನಿಂದ ಕಾರ್ಯಾರಂಭ ಮಾಡಿದೆ. ಟೇಕಲ್ ರಸ್ತೆಯಲ್ಲಿ ಆರಂಭವಾಗಿರುವ ವಾರ್ ರೂಮ್ ನ್ನು ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕೋಲಾರದಿಂದ ಕಣಕ್ಕಿಳಿ...