ಉಡುಪಿ: ಯುವಕನ ಮೇಲಿನ ಹಲ್ಲೆ ಮತ್ತು ಜೀವಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿ ನಿರಂತರ ನ್ಯಾಯಾಲಯಕ್ಕೆ ವಿಚಾರಣೆ ಹಾಜರಾಗದ ಎಸ್ಸೈ ಶಕ್ತಿ ವೇಲು ಮತ್ತು ಪೊಲೀಸ್ ನಿರೀಕ್ಷಕ ಶರಣಗೌಡ ವಿರುದ್ಧ ಉಡುಪಿ ಪ್ರಿನ್ಸಿಪಲ್ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ಸಿ ನ್ಯಾಯಾಲಯ ನ.28ರಂದು ಜಾಮೀನು ರಹಿತ ವಾರಂಟ್ ಜಾರಿಗೊಳಿಸಿ ಆದೇಶ ಹೊರಡಿಸಿದೆ. ಮಲ್ಪೆ ಪೊಲೀ...