ಬೆಂಗಳೂರು: ಕೊವಿಡ್ ನಿಯಂತ್ರಣಕ್ಕಾಗಿ ಜಾರಿಗೊಳಿಸಲಾಗಿದ್ದ ವೀಕೆಂಡ್ ಕರ್ಫ್ಯೂವನ್ನು ರದ್ದುಗೊಳಿಸಿರುವುದಾಗಿ ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದು, ಉಳಿದೆಲ್ಲ ನಿರ್ಬಂಧಗಳು ಹಾಗೆಯೇ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ. ಶನಿವಾರ ಹಾಗೂ ಭಾನುವಾರದ ಕರ್ಫ್ಯೂ ರದ್ದುಗೊಳಿಸಲಾಗಿದ್ದು, ತಜ್ಞರ ಸಲಹೆಯ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ...
ಬೆಂಗಳೂರು: ಶುಕ್ರವಾರ ಮತ್ತೆ ತಜ್ಞರ ಜೊತೆ ಸಭೆ ಮಾಡಿ ಹಾಲಿ ನಿರ್ಬಂಧಗಳ ಪುನರ್ ಪರಿಶೀಲನೆ ಮಾಡುತ್ತೇವೆ. ತಜ್ಞರ ಅಭಿಪ್ರಾಯದಂತೆ ವೀಕೆಂಡ್ ಕರ್ಫ್ಯೂ ಸಡಿಲಿಕೆ ಬಗ್ಗೆ ನಿರ್ಧರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿದ್ದೇನೆ. ...
ಬೆಂಗಳೂರು: ವೀಕೆಂಡ್ ಕರ್ಫ್ಯೂ ನಡುವೆ ವ್ಯಕ್ತಿಯೋರ್ವ ನಾಯಿಗಳಿಗೆ ವ್ಯಾಕ್ಸಿನ್ ಹಾಕಿಸಲು ಹೊರಟ ಘಟನೆಯೊಂದು ನಡೆದಿದ್ದು, ಈ ವೇಳೆ ಪೊಲೀಸರೊಂದಿಗೆ ಯುವಕ ವಾಗ್ವಾದಕ್ಕಿಳಿದ ಘಟನೆಯೂ ನಡೆಯಿತು. ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಪೊಲೀಸರು ಬಂದೋಬಸ್ತ್ ನಡೆಸಿದ್ದರು. ಆದರೆ, ಈ ವೇಳೆ ಬೈಕ್ ನಲ್ಲಿ ಎರಡು ನಾಯಿ ಮರಿಗಳನ್ನು ತಂದ ವ್ಯಕ್ತಿಯೋ...
ಬೆಂಗಳೂರು: ಕೊವಿಡ್ ಪ್ರಕರಣಗಳು ಏಕಾಏಕಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ(ಜನವರಿ 7ರಿಂದ) ರಾಜ್ಯಾದ್ಯಂತ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ. ಮಂಗಳವಾರ ಸಂಜೆ ಆರಂಭವಾದ ಸಭೆಯು ರಾತ್ರಿ 9:30ರವರೆಗೆ ನಡೆಯಿತು. ಸಭೆಯ ಬಳಿಕ ಕಂದಾಯ ಸಚಿವ ಆರ್.ಅಶೋಕ್ ಹಾಗೂ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಜಂಟಿ ಸುದ...
ಮಂಗಳೂರು: ಕೇರಳದಲ್ಲಿ ಕೊರೊನಾ ಮಿತಿ ಮೀರುತ್ತಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಶುಕ್ರವಾರ ರಾತ್ರಿ 9ರಿಂದ ಸೋಮವಾರ ಬೆಳಗ್ಗೆ 5ರವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ ಎಂದು ವರದಿಯಾಗಿದೆ. ಈ ಕ...
ದಕ್ಷಿಣಕನ್ನಡ: ಜಿಲ್ಲೆಯಿಂದ ಶನಿವಾರ ದಿಂದ ಎರಡು ದಿನ ವಾರಂತ್ಯದ ಕರ್ಫ್ಯೂ ಜಾರಿಯಾಗಲಿದೆ. ಬೆಳಿಗ್ಗೆ 7ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಹಾಲು, ಹಣ್ಣು, ತರಕಾರಿ, ಮೀನು ಮಾರಾಟಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಮಧ್ಯಾಹ್ನದ ನಂತರ ಲಾಕ್ ಡೌನ್ ಮುಂದುವರಿಯುತ್ತದೆ. ವಾರಾಂತ್ಯ ಕರ್ಫ್ಯೂ ಸಂದರ್ಭದಲ್ಲಿ ಉಳಿದ ಚಟುವಟಿಕೆಗಳನ್ನು ನಿಯಂತ್ರ...