ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹಾಗೂ ಸಾವುಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿಯಿಂದಲೇ ವಾರಾಂತ್ಯ ಲಾಕ್ ಡೌನ್ ಜಾರಿಯಾಗುತ್ತಿದ್ದು, ಶನಿವಾರ ಮತ್ತು ಭಾನುವಾರ ಕರ್ನಾಟಕದಲ್ಲಿ ಸಂಪೂರ್ಣ ಬಂದ್ ವಾತಾವರಣ ಇರಲಿದೆ. ಮನೆ ಸುತ್ತ ಮುತ್ತಲಿನ ದಿನಸಿ, ಹಣ್ಣು-ತರಕಾರಿ, ಹಾಲು-ಡೈರಿ ಉತ್ಪನ್ನಗಳ ಅಂಗಡಿಗಳು ಬ...