ಬೈಂದೂರು: ಮಹಿಳೆಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ಮನೆ ಸಮೀಪದ ಬಾವಿಗೆ ಹಾರಿ ಸಾವಿಗೆ ಶರಣಾದ ಘಟನೆ ಕೆರ್ಗಾಲು ಗ್ರಾಮದ ನಾಯ್ಕನಕಟ್ಟೆ ಚರುಮಕ್ಕಿ ಎಂಬಲ್ಲಿ ಮಾ.8ರಂದು ನಡೆದಿದೆ. ಮೃತರನ್ನು ಸ್ಥಳೀಯ ನಿವಾಸಿ ಅಬ್ಬಕ್ಕ (63) ಎಂದು ಗುರುತಿಸಲಾಗಿದೆ. ವರ್ಷದ ಹಿಂದೆ ಮನೆಯಲ್ಲಿ ಕಾಲು ಜಾರಿ ಬಿದ್ದು ತಲೆಗೆ ಪೆಟ್ಟಾಗಿ ಚಿಕಿತ್ಸೆ...
ಅಲಿಘರ್: ಕಂಠಪೂರ್ತಿ ಕುಡಿದು ಬಾವಿಯೊಂದಕ್ಕೆ ಬಿದ್ದ ಪತಿಯನ್ನು ನಾಲ್ಕು ದಿನಗಳ ನಂತರ ಪತ್ನಿಯೇ ಪತ್ತೆ ಹಚ್ಚಿದ ಘಟನೆ ಉತ್ತರ ಪ್ರದೇಶದ ಅಲಿಘರ್ ಜಿಲ್ಲೆಯ ಜಿಲ್ಲಾ ಪ್ರದೇಶದಲ್ಲಿ ನಡೆದಿದೆ. ಯೋಗೇಂದ್ರ ಯಾದವ್ ಎಂಬ ಈ ಟ್ರಕ್ ಚಾಲಕ ಮಣ್ಣು ಅನ್ ಲೋಡ್ ಮಾಡಲು ತೆರಳಿದ್ದ. ಈ ವೇಳೆ ಸಮೀಪದ ಹೋಟೆಲ್ ನಲ್ಲಿ ಕಂಠಪೂರ್ತಿ ಮದ್ಯ ಸೇವಿಸಿ ಊಟ ಮಾಡಿದ್...
ಕಣ್ಣೂರು: ಬಟ್ಟೆ ಒಗೆಯುತ್ತಿದ್ದ ಮಹಿಳೆಯೊಬ್ಬರು ಕಾಲು ಜಾರಿ ಹೊಂಡಕ್ಕೆ ಬಿದ್ದಿದ್ದು, ಆ ಬಳಿಕ ಅವರನ್ನು ಹುಡುಕಾಡಿದಾಗ ಅವರು ಪಕ್ಕದ ಮನೆಯವರ ಬಾವಿಯಲ್ಲಿ ಪತ್ತೆಯಾದ ಅಚ್ಚರಿಯ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ. ಕಣ್ಣೂರಿನ ಇರಿಕುರ್ ಆಯಿಪುರ್ ನಿವಾಸಿ ಉಮೆಬಾ(42) ಅವರು ತಮ್ಮ ಮನೆಯಲ್ಲಿ ಬಟ್ಟೆ ಒಗೆಯುತ್ತಿದ್ದ ಸಂದರ್ಭದಲ್ಲಿ ನೆಲ...