ಬಜರಂಗದಳ ಕಾರ್ಯಕರ್ತ ಬಂಟ್ವಾಳ ಸರಪಾಡಿ ನಿವಾಸಿ ನಿತಿನ್ ಯಾನೆ ರೂಪೇಶ್ ಪೂಜಾರಿ ಮಂಗಳೂರಿನ ವೆನ್ಲಾಕ್ ಸರಕಾರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಇದು ವೈದ್ಯರ ನಿರ್ಲಕ್ಷ್ಯ ಎಂದು ಹಿಂದೂ ಸಂಘಟನೆಗಳು ಆರೋಪಿಸಿದೆ. ನಿತಿನ್ ಯಾನೆ ರೂಪೇಶ್ ಪೂಜಾರಿ 3 ದಿನಗಳ ಹಿಂದೆ ಹೊಟ್ಟೆನೋವಿನಿಂದ ವೆನ್ಲೋಕ್ ಆಸ್ಪತ್ರೆ ಗೆ ದಾಖಲಾಗಿದ್ದರು. ಆದಿತ್ಯವ...