ಮುಂಬೈ: ವಾಟ್ಸಾಪ್ ಗ್ರೂಪ್ ನಲ್ಲಿ ಸದಸ್ಯರು ಹಾಕುವ ಪೋಸ್ಟ್ ಗಳಿಗೆ ಗ್ರೂಪ್ ನ ನಿರ್ವಾಹಕರೇ ಹೊಣೆಯಾಗಿ ಬಹಳಷ್ಟು ಅಮಾಯಕರು ಜೈಲು ಸೇರಿದ್ದರು. ಆದರೆ ಬಾಂಬೆ ಹೈಕೋರ್ಟ್ ನ ಪೀಠ ನೀಡಿರುವ ಮಹತ್ವದ ಆದೇಶ ಗ್ರೂಪ್ ಅಡ್ಮೀನ್ ಗಳಿಗೆ ಸಿಹಿ ಸುದ್ದಿಯನ್ನು ನೀಡಿದೆ. ಮಹಿಳೆಗೆ ಸಂಬಂಧಿಸಿದಂತೆ ವಾಟ್ಸ್ ಆಪ್ ಗ್ರೂಪ್ ಒಂದರ ಸದಸ್ಯರೊಬ್ಬರು ಆಕ್ಷೇಪಾ...