ದೆಹಲಿ: ಆಸ್ಟ್ರಾಜೆನಿಕಾ ಲಸಿಕೆಯನ್ನು ಕೊರೊನಾ ವಿರುದ್ಧ ಬಳಸಲು ಕೇಂದ್ರ ಸರ್ಕಾರ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, WHO ಅನುಮತಿ ನೀಡದೇ ಇರುವ ಲಸಿಕೆಯನ್ನು ಬಳಸಲು ಅಥವಾ ಪ್ರಯೋಗಿಸಲು ಭಾರತೀಯರೇನು ಹಂದಿಗಳೇ...