ಭೋಪಾಲ್: ಮದುವೆ ಸಮಾರಂಭದಲ್ಲಿ ಡಾನ್ಸ್ ವಿಚಾರವಾಗಿ ಪತ್ನಿಯು ಪತಿಯ ಮರ್ಮಾಂಗಕ್ಕೆ ಒದ್ದು ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ದಿಂಡೋರಿ ಜಿಲ್ಲೆಯ ಘುಗ್ರಿ ಗ್ರಾಮದಲ್ಲಿ ನಡೆದಿದೆ. ಬುಧವಾರ ಘುಗ್ರಿ ಗ್ರಾಮದಲ್ಲಿ ಮದುವೆ ಸಮಾರಂಭ ನಡೆಯುತ್ತಿತ್ತು. ಕಾರ್ಯಕ್ರಮದಲ್ಲಿ ಇದೇ ಗ್ರಾಮದ ಭರತ್ ಸಿಂಗ್ ಧ್ರುವೆ ಮತ್ತು ಆತನ ಪತ್ನಿ ಆವಂತಿ ಕೂಡ ಭಾ...