ದಲಿತರು ಸಾರ್ವಜನಿಕ ಪ್ರದೇಶಗಳಲ್ಲಿ ತಮ್ಮ ಜಾತಿಯ ಹೆಸರನ್ನು ಹೆಮ್ಮೆಯಿಂದ ಹೇಳಿಕೊಳ್ಳಬೇಕು ಎನ್ನುವ ಸಂದೇಶವನ್ನು ದಲಿತ ವ್ಯಕ್ತಿಯೊಬ್ಬರು ಹೇಳಿದ್ದು, ಈ ಸಂಬಂಧ ಟ್ವಿಟ್ಟರ್ ನಲ್ಲಿ ವಿಡಿಯೋವೊಂದನ್ನು ಅಪ್ ಲೋಡ್ ಮಾಡಿದ್ದಾರೆ. ಶರ್ವಿತ್ ಪಾಲ್ ಚಮ್ಮಾರ್ ಎಂಬವರು ತಮ್ಮ ಜಾತಿಯ ಹೆಸರನ್ನು ಹೆಮ್ಮೆಯಿಂದ ಹೇಳಿಕೊಂಡಿದ್ದು, ತಮ್ಮ ಮನೆಗೆ “ಚಮ್ಮ...