ಹೈದರಾಬಾದ್: ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಮಹಿಳಾ ಸಿಬ್ಬಂದಿ ಮದ್ಯದ ಪಾರ್ಟಿ ಮಾಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದ್ದು, ಈ ಸಂಬಂಧ ವಿಡಿಯೋವೊಂದು ವೈರಲ್ ಆಗಿದೆ. ತೆಲಂಗಾಣದ ಹನಮಕೊಂಡ ಜಿಲ್ಲೆಯ ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಆಸ್ಪತ್ರೆ ಆವರಣದಲ್ಲೇ ಕುಳಿತುಕೊಂಡು ಮಹಿಳೆಯರು ಮದ್ಯ ಸೇವನೆ ಮಾಡುತ್ತ...