ರೇವಾ: ಬಾಕಿ ಕೂಲಿಯನ್ನು ಕೇಳಿದ್ದಕ್ಕೆ ಕಾರ್ಮಿಕನೋರ್ವನ ಕೈಯನ್ನೇ ಕತ್ತರಿಸಿ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ರೇವಾ ಜಿಲ್ಲಾ ಕೇಂದ್ರದಿಂದ 40 ಕಿ.ಮೀ. ದೂರದಲ್ಲಿರುವ ಸಿರ್ಮೌರ್ ಪೊಲೀಸ್ ಠಾಣಾ ವ್ಯಾಪ...