ಬ್ರಹ್ಮಾವರ: ಇಂದಿನ ವ್ಯವಸ್ಥೆಯಲ್ಲಿ ಕಾಡುತ್ತಿರುವ ಹಾಗೂ ಅವ್ಯವಸ್ಥೆ, ಅವಾಂತರಗಳಿಗೆ ಕಾರಣವಾಗಿರುವ ಮತಾಂಧ, ಮೂಲಭೂತ ಶಕ್ತಿಗಳ ವಿರುದ್ಧ ಗಟ್ಟಿಯಾಗಿ ಮಾತನಾಡುವ ಏಕೈಕ ಧ್ವನಿ ಅಂದರೆ ಸಿದ್ಧರಾಮಯ್ಯ. ಆದುದರಿಂದ ಸಿದ್ಧರಾಮಯ್ಯ ಅವರ ಧ್ವನಿ ಬೇರೆ ಎಲ್ಲ ಕಡೆಗಳಿಗಿಂತ ಕರಾವಳಿ, ಮಲೆನಾಡು ಪ್ರದೇಶಗಳಿಗೆ ಹೆಚ್ಚು ಅಗತ್ಯವಾಗಿದೆ ಎಂದು ಮಾಜಿ ಶಾಸಕ ವ...