ಯಾದಗಿರಿ: ಮಹಿಳೆ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ಮೀಸಲು ಪಡೆಯ ಕಾನ್ ಸ್ಟೇಬಲ್ ಮೇಲೆ ಮಹಿಳೆ ಕಡೆಯವರು ಕೈ, ಕಾಲು ಕಟ್ಟಿ ಥಳಿಸಿದ್ದಾರೆ. ನಗರ ಹೊರವಲಯದಲ್ಲಿ ಬುಧವಾರ ಸಂಜೆ ಘಟನೆ ನಡೆದದ್ದು, ಈ ಕುರಿತು ಮಹಿಳಾ ಪೊಲೀಸ್ ಠಾಣೆಯಲ್ಲಿ ಮಹಿಳೆ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ. ಒಂದು ವರ್ಷದಿಂದ ಮಹಿಳೆ ಜೊತೆ ಅಕ್ರಮ ಸಂಬ...
ಯಾದಗಿರಿ: ಒಂಟಿ ಮಹಿಳೆಯ ಮನೆಗೆ ನುಗ್ಗಿದ್ದ ವ್ಯಕ್ತಿಯನ್ನು ತೆಂಗಿನ ಮರಕ್ಕೆ ಕಟ್ಟಿ ಹಲ್ಲೆ ನಡೆಸಿರುವ ಘಟನೆ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೀಲಾನಿಸಾಬ್ ಎಂಬಾತ ಒಂಟಿ ಮಹಿಳೆಯ ಮನೆಗೆ ನುಗ್ಗಿದ್ದಾನೆ ಎಂದು ಆರೋಪಿಸಿ ತೆಂಗಿನ ಮರಕ್ಕೆ ಕಟ್ಟಿ ಸ್ಥಳೀಯರು ಹಲ್ಲೆ ನಡೆಸಿದ್ದಾರೆ. ಈ ಘಟನೆ ಶನಿವಾರ ರಾತ್ರಿ ನಡೆದಿದೆ....