ಯಾದಗಿರಿ: ಕಲುಷಿತ ನೀರು ಸೇವಿಸಿ ಓರ್ವ ಸಾವನ್ನಪ್ಪಿ, 37 ಮಂದಿ ಅಸ್ವಸ್ಥಗೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹೊಟ್‘ಪೇಟ್ ಗ್ರಾಮದಲ್ಲಿ ನಡೆದಿದೆ. ಹೊನ್ನಪ್ಪ ಗೌಡ ಎಂಬವರು ಮೃತಪಟ್ಟವರು ಎಂದು ಗುರುತಿಲಾಗಿದೆ. 37 ಜನರು ಅಸ್ವಸ್ಥಗೊಂಡಿರುವ ಪ್ರಕರಣಗಳು ಪತ್ತೆಯಾಗಿವೆ. ಕಳೆದ ಮೂರು ದಿನಗಳಲ್ಲಿ ಗ್ರಾಮದಲ್ಲಿ ಇಬ್ಬರು ...
ಯಾದಗಿರಿ: ಜಿಲ್ಲೆಯ ಸುರಪುರದ ಗೋಲ್ಡನ್ ಕೇವ್ ಬುದ್ಧ ವಿಹಾರದಲ್ಲಿ ಶುಕ್ರವಾರ ಬುದ್ಧ ವಿವಾರ ಟ್ರಸ್ಟ್ ಮತ್ತು ದಲಿತ ಸಂಘಟನೆಗಳ ಸಹಯೋಗದಲ್ಲಿ 417 ಮಂದಿ ಬೌದ್ಧ ಧರ್ಮ ಸ್ವೀಕರಿಸಿದರು. ಬೀದರ್ ನ ಅಣದೂರು ಬುದ್ಧ ವಿಹಾರ ಭಂತೆ ವರಜ್ಯೋತಿ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಮೊಮ್ಮಗಳು ರಮಾತಾಯಿ ಸಮ್ಮುಖದಲ್ಲಿ ಹಿಂದೂ ಧರ್ಮ ತ್ಯಜಿಸಿದ 417 ...
ಯಾದಗಿರಿ: ಹಿಂದುತ್ವದ ಧರ್ಮ ಯುದ್ಧ ನಡೆಯುತ್ತಿರುವುದರ ನಡುವೆಯೇ ಹಿಂದೂ ಧರ್ಮದೊಳಗಿರುವ ಅನಿಷ್ಠ ಪದ್ಧತಿಯಾದ ಜಾತಿ ಯುದ್ಧ ಆರಂಭವಾಗಿದ್ದು, ಪ್ರಮುಖ ಹಿಂದೂ ಸಂಘಟನೆಗಳ ಮುಖಂಡರು ಘಟನೆಯ ಕುರಿತು ಮೌನ ವಹಿಸಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಹೂವಿನಹಳ್ಳಿಯ ದಲಿತ ಮಹಿಳೆಯರು ಅಮಲಿಹಾಳ ಗ್ರಾಮದ ದೇವಸ್ಥಾನಕ್ಕೆ ಪೊಲೀಸ್ ಭದ್ರತೆಯ...
ಯಾದಗಿರಿ: ಕೆಲಸ ಮುಗಿಸಿ ಆಟೋದಲ್ಲಿ ತೆರಳುತ್ತಿದ್ದ ಯುವತಿಯ ಮೇಳೆ ಹಾಡಹಗಲೇ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಯಾದಗಿರಿಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಯಾದಗಿರಿ ತಾಲೂಕಿನ ಗ್ರಾಮವೊಂದರ ಯುವತಿ ಮನೆ ಕೆಲಸ ಮಾಡುತ್ತಿದ್ದು, ಏಪ್ರಿಲ್ 26ರಂದು ಕೆಲಸ ಮುಗಿಸಿ ಆಟೋದಲ್ಲಿ ಮನ...
ಯಾದಗಿರಿ: ಮಹಿಳೆಯನ್ನು ನಗ್ನಗೊಳಿಸಿ ಹಲ್ಲೆ ನಡೆಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಪ್ರಕರಣಕ್ಕೆ ಹೊಸ ತಿರುವು ದೊರಕಿದ್ದು, ಮಹಿಳೆಯ ಮೇಲೆ ಹಲ್ಲೆ ಮಾತ್ರವಲ್ಲ ಅತ್ಯಾಚಾರ ಕೂಡ ನಡೆದಿದೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಬಸ್ ಗಾಗಿ ಕಾಯುತ್ತಿದ್ದ ಮಹಿಳೆಯನ್ನು ಅಪಹರಿಸಿದ್ದ ನಾಲ್ವರು ಹೊಲಕ್ಕೆ ಎಳೆದೊಯ್ದಿ...
ಯಾದಗಿರಿ: ಮಹಿಳೆಯೋರ್ವರನ್ನು ಬೆತ್ತಲೆಗೊಳಿಸಿ, ಕಬ್ಬಿನ ಜಲ್ಲೆಯಿಂದ ಥಳಿಸಿ, ಅಂಗಾಂಗ ಮುಟ್ಟಿ ವಿಕೃತವಾಗಿ ವರ್ತಿಸಿದ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದ್ದು, ರಾತ್ರಿ ವೇಳೆ ನಾಲ್ಕೈದು ಜನರ ಗುಂಪು ಟಾರ್ಚ್ ಲೈಟ್ ಬೆಳಕಿನಲ್ಲಿ ಮಹಿಳೆಯನ್ನು ಥಳಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಹಲ್ಲೆ ನಡೆಸಿದವರು ಹಾಗೂ ಹಲ್ಲೆಗೊಳಗಾದವರು ಯಾರು ಎನ...
ಯಾದಗಿರಿ: ವಿದ್ಯುತ್ ವ್ಯತ್ಯಯ ಉಂಟಾದ ಪರಿಣಾಮ ಆಕ್ಸಿಜನ್ ಸರಬರಾಜಾಗದೇ ಶಿಕ್ಷಕರೊಬ್ಬರು ನರಳಾಡಿ ಪ್ರಾಣ ಬಿಟ್ಟ ಹೃದಯ ವಿದ್ರಾವಕ ಘಟನೆ ಯಾದಗಿರಿ ತಾಲೂಕಿನ ಮುದ್ನಾಳ್ ಕೋವಿಡ್ ಆಸ್ಪತ್ರೆಯಲ್ಲಿ ನಡೆದಿದೆ. ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಶಿಕ್ಷಕ ಕೊವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಆಸ್ಪತ್ರೆ ವೈದ್ಯರು ಆಕ...
ಯಾದಗಿರಿ: ದೇವರ ರಥದಡಿಯಲ್ಲಿ ಸಿಲುಕಿದ ಭಕ್ತನೋರ್ವ ಒಂದು ವಾರಗಳ ಕಾಲ ಜೀವನ್ಮರಣ ಹೋರಾಟದ ಬಳಿಕ ಇಂದು ಸಾವನ್ನಪ್ಪಿದ್ದು, ಮಾರ್ಚ್ 5ರಂದು ಗ್ರಾಮ ದೇವತೆ ರಥೋತ್ಸವದ ವೇಳೆ ಈ ಘಟನೆ ನಡೆದಿತ್ತು. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಅಗ್ನಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ರಥೋತ್ಸವದ ವೇಳೆ ರಮೇಶ್ ಎಂಬವರು ರಥದಡಿಗೆ ಸಿಲುಕಿದ್ದರು. ಜನ...