ಯಾದಗಿರಿ: ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದ ಘಟನೆ ಉಳ್ಳೆಸೂಗೂರುನಲ್ಲಿ ನಡೆದಿದ್ದು, ಕಾಂಗ್ರೆಸ್ ನ 20ಕ್ಕೂ ಅಧಿಕ ಕಾರ್ಯಕರ್ತರಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ. ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಉಳ್ಳೆಸೂಗೂರು ಗ್ರಾಮಪಂಚಾಯತ್ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಆಯ್ಕೆಯಾಗಿದ್ದರ...