ಚಾಮರಾಜನಗರ: ಜೀಪಿನಿಂದ ಹಾರಿ ಆರೋಪಿ ಯುವಕ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಐವರು ಪೊಲೀಸರು ಅಮಾನತುಗೊಂಡಿದ್ದಾರೆ. ಯಳಂದೂರು ಸಿಪಿಐ ಶಿವಮಾದಯ್ಯ, ಪಿಎಸ್ಐ ಮಹದೇವಗೌಡ, ಎಎಸ್ ಐ ಚೆಲುವರಾಜ್, ಹೆಡ್ ಕಾನ್ಸ್’ಟೇಬಲ್ ಭದ್ರಮ್ಮ, ಕಾನ್ಸ್’ಟೇಬಲ್ ಸೋಮಶೇಖರ್ ಅಮಾನತುಗೊಂಡ ಪೊಲೀಸ್ ಸಿಬ್ಬಂದಿ. ಆರೋಪಿಯನ್ನು ಬಂಧಿಸಿ ಕರೆತರುವಾಗ ಕರ್ತವ್ಯಲೋ...