ಚಾಮರಾಜನಗರ: ಜ್ವರ ಎಂದು ಆಸ್ಪತ್ರೆಗೆ ತೆರಳಿದ್ದ ವೇಳೆ 16 ವರ್ಷ ಬಾಲಕಿ ಗರ್ಭಿಣಿಯಾಗಿದ್ದ ಸಂಗತಿ ಬೆಳಕಿಗೆ ಬಂದಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಯಳಂದೂರು ತಾಲೂಕಿನ ಕೋಳಿಫಾರ್ಮ್ವೊಂದರಲ್ಲಿ ಕುಟುಂಬದ ಜತೆಗೆ ವಾಸವಿದ್ದ 16 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪರಿಣಾಮ ಈಗ ಆಕೆ 3 ತಿಂಗಳ ಗರ್ಭಿಣಿಯಾಗಿದ್ದ...