ಚಾಮರಾಜನಗರ: ವ್ಯಕ್ತಿಯೊಬ್ಬರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಳಂದೂರು ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ನಡೆದಿದೆ. ಮೈಸೂರು ಮೂಲದ 50 ವರ್ಷದ ಮಂಜು ಮೃತ ದುರ್ದೈವಿ. ಗ್ರಾಮದ ಜಯಮ್ಮ ಎಂಬವರ 11ನೇ ದಿನದ ಪುಣ್ಯ ತಿಥಿಗೆ ಬಂದಿದ್ದ ಮಂಜು ಅವರು ಬಹಿರ್ದೆಸೆಗೆ ಹೋಗಿದ್ದ ವೇಳೆ ಕೆರೆಗೆ ಕಾಲು ಜಾರಿ ಬಿದ್ದಿದ್ದಾರೆ ಎನ್ನಲಾಗಿದೆ....
ಕೊಳ್ಳೇಗಾಲ: ಚಾಮರಾಜನಗರ ಜಿಲ್ಲೆಯ ತಾಲೂಕಿನ ಕಟ್ಟೆ ಗಣಿಗನೂರು ಗ್ರಾಮದ ನೂತನವಾಗಿ ನಿರ್ಮಾಣಗೊಂಡ ಕಾಲುವೆ ಒಂದೇ ತಿಂಗಳಲ್ಲಿ ಮುರಿದು ಬಿದ್ದಿದ್ದು, ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡರು. ಯಳಂದೂರು ತಾಲೂಕಿನ ಕಟ್ಟೆ ಗಣಿಗನೂರು ಗ್ರಾಮದ ರೈತರ ಜಮೀನಿಗೆ ನೀರು ತುಂ...