ಕಲಬುರಗಿ: ಕುಡಿಯಲು ಹಣ ನೀಡಲಿಲ್ಲ ಎಂಬ ಕಾರಣಕ್ಕಾಗಿ ಜನ್ಮ ನೀಡಿದ ತಾಯಿಯನ್ನೇ ಪಾಪಿ ಮಗನೋರ್ವ ಭೀಕರವಾಗಿ ಹತ್ಯೆ ಮಾಡಿದ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಕಲ್ಲೂರು ಕೆ ಗ್ರಾಮದಲ್ಲಿ ನಡೆದಿದೆ. 75 ವರ್ಷ ವಯಸ್ಸಿನ ಭೀಮಬಾಯಿ ಪೂಜಾರಿ ಹತ್ಯೆಯಾಗಿರುವ ವೃದ್ಧೆಯಾಗಿದ್ದು, ಇವರ ಕಿರಿಯ ಪುತ್ರ ಯಲ್ಲಪ್ಪ ಪೂಜಾರಿ ಹತ್ಯೆ ಮಾಡಿರುವ ವ...