ಯಲ್ಲಾಪುರ: ಬೈಕ್ ನಲ್ಲಿ ಬಂದ ಮೂವರು ದುಷ್ಕರ್ಮಿಗಳು ದಾರಿ ಕೇಳುವ ನೆಪದಲ್ಲಿ ಬಾಲಕಿಯನ್ನು ಅಪಹರಿಸಿದ ಘಟನೆ ಬುಧವಾರ ಸಂಜೆ ನಡೆದಿದ್ದು, ಇದೀಗ ಬಾಲಕಿಯು ಅರಣ್ಯ ಪ್ರದೇಶದಲ್ಲಿ ಮರವೊಂದಕ್ಕೆ ಕಟ್ಟಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ನಂದೊಳ್ಳಿಯಲ್ಲಿ ಈ ಘಟನೆ ನಡೆದಿದೆ. ಶಾಲೆಗೆ ಹೋಗಿದ್ದ ಬಾ...