ಮುದ್ದೇಬಿಹಾಳ: ಪಟ್ಟಣದ ಇಂದಿರಾ ನಗರದ ನಿವಾಸಿಯಾಗಿದ್ದ ಶತಾಯುಷಿ (110 ) ಯಲ್ಲವ್ವ.ರೇವಣಪ್ಪ.ಅಜಮನಿ ಇಂದು ಬಾರದ ಲೋಕಕ್ಕೆ ತೆರಳಿದ್ದಾರೆ. ಮೃತರು ಚಲವಾದಿ ಸಮಾಜದ ಹಿರಿಯಜ್ಜಿಯಾಗಿದ್ದು ಮೊಮ್ಮಕ್ಕಳು, ಮರಿಮೊಮ್ಮಕ್ಕಳು, ಗಿರಿಮೊಮ್ಮಕ್ಕಳನ್ನು ಕಂಡಿದ್ದರು. ಮೃತ ಅಜ್ಜಿಗೆ ನಾಲ್ಕು ಜನ ಹೆಣ್ಣುಮಕ್ಕಳು, ಅಪಾರ ಬಂಧು-ಬಳಗವನ್ನು ಅಗಲಿದ್ದಾರ...