ರಾಕಿಂಗ್ ಸ್ಟಾರ್ ಯಶ್ ಅವರು ಪಾನ್ ಮಸಾಲ ಜಾಹೀರಾತಿನಲ್ಲಿ ನಟಿಸಲು ನಿರಾಕರಿಸಿದ್ದು, ಈ ಮೂಲಕ ಸಮಾಜಕ್ಕೆ ಕೆಟ್ಟ ಸಂದೇಶ ನೀಡುವ ಜಾಹೀರಾತಿನಲ್ಲಿ ನಟಿಸುವುದಿಲ್ಲ ಎನ್ನುವ ಸಂದೇಶ ನೀಡಿದ್ದಾರೆ. ವರದಿಗಳ ಪ್ರಕಾರ, ದೇಶದ ಪ್ರತಿಷ್ಠಿಯ ಸಂಸ್ಥೆಯೊಂದು ರಾಕಿಂಗ್ ಸ್ಟಾರ್ ಯಶ್ ಅವರನ್ನು ಪಾನ್ ಮಸಾಲ ಮತ್ತು ಎಲೈಚಿ ಬ್ರ್ಯಾಂಡ್ ನ ರಾಯಭಾರಿಯಾಗಿ ಪ...
ಬೆಂಗಳೂರು: ಸಿನಿಮಾ ಥಿಯೇಟರ್ ಗಳಲ್ಲಿ ಶೇ.50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡಿರುವುದರ ವಿರುದ್ಧ ಪುನೀತ್ ರಾಜ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ ಬಳಿಕ ರಾಕಿಂಗ್ ಸ್ಟಾರ್ ಯಶ್ ಕೂಡ ಆಕ್ರೋಶ ವ್ಯಕ್ತಪಡಿಸಿದ್ದು, ಸರ್ಕಾರ ತನ್ನ ನಿರ್ಧಾರವನ್ನು ಪುನರ್ ಪರಿಶೀಲನೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ. ಜವಾಬ್ದಾರಿಯೂ ಇದೆ. ಹಸಿವಿಗಿಂತ...
ಹಾಸನ: ಜಮೀನಿಗೆ ರಸ್ತೆ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ನಟ ರಾಕಿಂಗ್ ಸ್ಟಾರ್ ಯಶ್ ಅವರ ತಂದೆ-ತಾಯಿ ಹಾಗೂ ಗ್ರಾಮಸ್ಥರ ನಡುವೆ ಭಾರೀ ಹಲಾಟೆ ನಡೆದಿದ್ದು, ಹಾಸನ ಜಿಲ್ಲೆಯ ದುದ್ದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಯಶ್ ತಂದೆ ಅರುಣ್ ಕುಮಾರ್ ಹಾಗೂ ತಾಯಿ ಪುಷ್ಪಾ ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿರುವ ಸಂದ...
ಬೆಂಗಳೂರು: ಅಭಿಮಾನಿಗಳ ಅಭಿಮಾನವೇ ನಮ್ಮ ಬದುಕು.. ಜೀವನ.. ಹೆಮ್ಮೆ.. ಆದರೆ ಮಂಡ್ಯದ ರಾಮಕೃಷ್ಣನ ಅಭಿಮಾನಕ್ಕೆ ಹೆಮ್ಮೆಪಡಲು ಸಾಧ್ಯವೇ... ಅಭಿಮಾನಿಗಳ ಅಭಿಮಾನಕ್ಕೆ ಇದು ಮಾದರಿಯಾಗದಿರಲಿ.. ಕೋಡಿ ದೊಡ್ಡಿ ರಾಮಕೃಷ್ಣನ ಆತ್ಮಕ್ಕೆ ಚಿರಶಾಂತಿ ಸಿಗಲಿ... ಓಂ ಶಾಂತಿ... ಎಂದು ರಾಕಿಂಗ್ ಸ್ಟಾರ್ ಯಶ್ ಟ್ವೀಟ್ ಮಾಡಿದ್ದಾರೆ. ಮಂಡ್ಯ ತಾಲೂಕಿನ ಕೋ...