ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ(SDM) ಕಾಲೇಜಿನ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದ, ಪ್ರಸ್ತುತ ಎಸ್ಡಿಎಂ ಎಜುಕೇಶನ್ ಸೊಸೈಟಿ ಕಾರ್ಯದರ್ಶಿಯಾಗಿದ್ದ ಡಾ.ಬಿ.ಯಶೋವರ್ಮಾ ಅವರು ನಿಧನರಾಗಿದ್ದಾರೆ. ಕಳೆದ ಕೆಲವು ತಿಂಗಳಿನಿಂದ ಅನಾರೋಗ್ಯಕ್ಕೊಳಗಾಗಿದ್ದ ಅವರು ಸಿಂಗಾಪುರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಭಾನುವಾರ ಮಧ್ಯರಾತ್ರಿ ಚ...