ಬೆಳ್ತಂಗಡಿ: ಚಾರ್ಮಾಡಿಯಲ್ಲಿ ಸಾಲಬಾಧೆಯಿಂದ ವ್ಯಕ್ತಿಯೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ. ಮೃತ ವ್ಯಕ್ತಿ ಇಲ್ಲಿನ ನಿವಾಸಿ ಯಶೋಧರ(39) ಎಂಬಾತನಾಗಿದ್ದಾನೆ. ಈತನ ಸ್ವ ಸಹಾಯ ಸಂಘದಲ್ಲಿ ಹಾಗೂ ಬ್ಯಾಂಕಿನಲ್ಲೂ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ಅಲ್ಲದೇ ಅಮಲು ಪದಾರ್ಥ ಸೇವಿಸುವ ಚಟ ಹೊಂದಿದ್ದ ಎನ್ನಲಾಗಿದೆ. ಈ ...