ಮಾಜಿ ವಿತ್ತ ಸಚಿವ ಮತ್ತು ತೃಣಮೂಲ ಕಾಂಗ್ರೆಸ್ ಉಪಾಧ್ಯಕ್ಷ ಯಶವಂತ್ ಸಿನ್ಹಾ ಅವರು ಪ್ರತಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿಯಾಗಲಿದ್ದಾರೆ. ದೆಹಲಿಯಲ್ಲಿ ನಡೆದ 17 ವಿರೋಧ ಪಕ್ಷಗಳ ನಾಯಕರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. 2018ರಲ್ಲಿ ಬಿಜೆಪಿ ತೊರೆದಿದ್ದ ಯಶವಂತ್ ಸಿನ್ಹಾ ಕಳೆದ ವರ್ಷ ತೃಣಮೂಲ ಕಾಂಗ್ರೆಸ್ ಸೇರಿದ್ದರು. ಅವರು ಅಭ್ಯರ್...