ಚಾಮರಾಜನಗರ: ಕೇಂದ್ರ ಸರ್ಕಾರ ಯಾವುದೇ ಹೋರಾಟ ಮಾಡದೇ ಇರುವ ಬ್ರಾಹ್ಮಣರಿಗೆ ಶೇಕಡ 10ರಷ್ಟು ಮೀಸಲಾತಿಯನ್ನು ನೀಡುವ ಮೂಲಕ ಅತ್ಯಂತ ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡಿದ್ದು, ಅತ್ಯಂತ ಹೆಚ್ಚಿನ ನಷ್ಟವಾಗಿರುವುದು ಕುರುಬ ಸಮುದಾಯಕ್ಕೆ ಎಂದು ವರುಣಾ ಕ್ಷೇತ್ರದ ಶಾಸಕ ಯತೀಂದ್ರ ಸಿದ್ದರಾಮಯ್ಯ ಸರ್ಕಾರಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ...
ಮೈಸೂರು: ವಿಕೃತಿಯ ಕೃತಿ ರಚಿಸಿದ್ದರೆ ಅದು ಪ್ರತಾಪ್ ಸಿಂಹ ಮಾತ್ರ ಎಂದು ವರುಣ ಶಾಸಕ ಹಾಗೂ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಸಂಸದ ಪ್ರತಾಪ್ ಸಿಂಹಗೆ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಹಿತಿ ದೇವನೂರು ಮಹದೇವ ರಚಿಸಿರುವ 'ಆರ್ ಎಸ್ ಎಸ್ ಆಳ ಮತ್ತು ಅಗಲ' ಕೃತಿಯನ್ನು ವಿಕೃತಿ ಎಂದು ಕರೆ...