ಮೈಸೂರು: ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿಲ್ಲ ಎಂದ ಮಾತ್ರಕ್ಕೆ ಸಿದ್ದರಾಮಯ್ಯನವರು ಹಿಂದೂ ವಿರೋಧಿ ಅಲ್ಲ ಎಂದು ವರುಣಾ ಕ್ಷೇತ್ರದ ಶಾಸಕ, ಸಿದ್ದರಾಮಯ್ಯರ ಪುತ್ರ ಡಾ.ಯತೀಂದ್ರ ಹೇಳಿದ್ದಾರೆ. ಜಿಲ್ಲೆಯ ತಿ.ನರಸಸೀಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಯೋಧ್ಯೆಯ ರಾಮಮಂದಿರಕ್ಕೆ ಯಾರು ದುಡ್ಡು ಕೊಟ್ಟಿದ್ದಾರೆ, ಯಾರು ಕೊಟ...