ಬೆಂಗಳೂರು: ಕನ್ನಡದ ಹಿರಿಯ ನಟ ಜಗ್ಗೇಶ್ ಅವರ ಪುತ್ರ ಯತಿರಾಜ್ ಅವರ ಕಾರು ಬೆಂಗಳೂರು-ಹೈದರಾಬಾದ್ ಹೈವೇಯಲ್ಲಿ ಭೀಕರ ಅಪಘಾತಕ್ಕೀಡಾಗಿತ್ತು. ಅಪಘಾತ ನಡೆದ ಬಳಿಕದ ವಿಡಿಯೋಗಳು ಇದೀಗ ಮಾಧ್ಯಮಗಳಿಗೆ ಲಭಿಸಿದ್ದು, ವಿಡಿಯೋ ಬೆಚ್ಚಿ ಬೀಳಿಸುವಂತಿದೆ. ಅಪಘಾತದ ತೀವ್ರತೆಗೆ ಯತಿರಾಜ್ ಅವರ ಕಾರು ನಜ್ಜುಗುಜ್ಜಾಗಿತ್ತು. ಅಪಘಾತದ ಸಂದರ್ಭದಲ್ಲಿ ಸ್ಥಳೀ...