ಬಂಟ್ವಾಳ: ಬೈಕ್ ಹಾಗೂ ಕಾರು ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಮಾಣಿ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ನಡೆದಿದೆ. ಕಲ್ಲಡ್ಕ ಕಡೆಯಿಂದ ಬರುತ್ತಿದ್ದ ಕಾರು ಮಾಣಿ ಕಡೆಯಿಂದ ಬರುತ್ತಿದ್ದ ಬೈಕ್ ಗೆ ಢಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. ಮೃತ ಪಟ್ಟ ಯುವಕನನ್ನು ಕಲ್ಲಡ್ಕದ ಯತಿರಾಜ್ ಎಂದು ಗುರುತಿಸಲಾಗಿದೆ.ಯತಿರಾಜ್ ಅವರು...