ಬ್ಯಾನರ್ ವಿಚಾರದಲ್ಲಿ ಪೊಲೀಸ್ ದೌರ್ಜನ್ಯಕ್ಕೊಳಗಾಗಿ ಆಸ್ಪತ್ರೆಯಲ್ಲಿರೋ ಹಿಂದೂ ಕಾರ್ಯಕರ್ತರ ಆರೋಗ್ಯ ವಿಚಾರಿಸಲು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪುತ್ತೂರಿಗೆ ಭೇಟಿ ನೀಡಿದ್ರು. ಯತ್ನಾಳ್ ಭೇಟಿ ವೇಳೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಈ ಭಾರೀ ಹೈಡ್ರಾಮಾ ನಡೆಯಿತು. ಬಿಜೆಪಿ ಮುಖಂಡನೋರ್ವನನ್ನು ಪಕ್ಷೇತರ ಅಭ್ಯರ್ಥಿ ಪುತ್ತಿ...