ರಾಜ್ಯದಲ್ಲಿ ಮೀಸಲಾತಿ ಕದನಕ್ಕೆ ಸರ್ಕಾರ ಕಂಗಾಲಾಗಿದೆ. ಇನ್ನೊಂದೆಡೆ ಸ್ವಪಕ್ಷದ ವಿರುದ್ಧವೇ ತಿರುಗಿ ಬಿದ್ದಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೀಡುತ್ತಿರುವ ಹೇಳಿಕೆ ಸಿಎಂ ಬೊಮ್ಮಯಿ ಸೇರಿದಂತೆ ಸ್ವಪಕ್ಷೀಯರದ್ದೇ ನೆಮ್ಮದಿ ಕೆಡಿಸಿದೆ. ನಿನ್ನೆಯಷ್ಟೇ ಮುರುಗೇಶ್ ನಿರಾಣಿಯನ್ನು ಪಿಂಪ್ ಎಂದು ಯತ್ನಾಳ್ ಕರೆದಿದ್ದು, ಇದೀಗ ಯತ್ನಾಳ್ ಗೆ ಮ...