ಉತ್ತರಾಖಂಡ: ಕಳೆದ ತಿಂಗಳು ಹರಿದ್ವಾರ ಧರ್ಮ ಸಂಸದ್ನಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಡಿ ಧಾರ್ಮಿಕ ಮುಖಂಡ ಯತಿ ನರಸಿಂಗಾನಂದ ಅವರನ್ನು ಹರಿದ್ವಾರ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಕಳೆದ ತಿಂಗಳು ಉತ್ತರಾಖಂಡದ ಹರಿದ್ವಾರದಲ್ಲಿ ನಡೆದ ಧರ್ಮ ಸಂಸದ್ನಲ್ಲಿ ಮುಸ್ಲಿಮರ ಹತ್ಯಾಕಾಂಡಕ್ಕೆ ಕರೆ ನೀಡುವ ಭಾಷಣ ಮಾಡಲಾಗಿದೆ ಎಂದು ಆರೋಪಿಸ...