ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ಮಂಗಳೂರು ತಾಲೂಕಿನ ಎಡಪದವು ಸಮೀಪದ ಮುತ್ತೂರು ಅಂಬೇಡ್ಕರ್ ನಗರದ ಎಸ್ಸಿ ಕಾಲನಿಯಲ್ಲಿರುವ ರುಕ್ಮಯ್ಯ ಎಂಬವರ ಮನೆ ಭಾರೀ ಮಳೆಯ ಪರಿಣಾ ಕುಸಿದು ಬಿದ್ದಿದೆ. ಘಟನೆ ನಡೆದ ವೇಳೆ ಕುಟುಂಬಸ್ಥರು ಮನೆಯಲ್ಲೇ ಇದ್ದರು. ಆದರೆ, ಕುಸಿತಕ್ಕೊಳಗಾದ ಕೋಣೆಯಲ್ಲಿ ಯಾರೂ ಇಲ್ಲದ ಹಿ...