ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಆಪ್ತ ಉಮೇಶ್ ನಿವಾಸದ ಮೇಲೆ ಕರ್ನಾಟಕ-ಗೋವಾ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ ಬೆನ್ನಲ್ಲೇ ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಅವರ ಆಪ್ತ ಗೆಳೆಯನ ಮನೆಯ ಮೇಲೆಯೂ ಐಟಿ ದಾಳಿ ನಡೆದಿದೆ ಎಂದು ವರದಿಯಾಗಿದೆ. ಬಿ ವೈ ವಿಜಯೇಂದ್ರ ಆಪ್ತ ಹಾಗೂ ಗೆಳೆಯ ಅರವಿಂದ ಮನೆ ಮೇ...