ಬೆಂಗಳೂರು: ಯಡಿಯೂರಪ್ಪನವರೇ ನಿಮ್ಮ ಬಂಡವಾಳ ನನ್ನ ಕೈಯಲ್ಲಿದೆ. ತಂಟೆಗೆ ಬಂದರೆ ಹುಷಾರ್! ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು, ಸಿಎಂ ಯಡಿಯೂರಪ್ಪನವರನ್ನು ಎಚ್ಚರಿಸಿದ್ದಾರೆ. ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಾನು ವೈಯಕ್ತಿಕ ಸಿಡಿಗಳನ್ನು ಇಟ್ಟುಕೊಂಡು ರಾಜಕಾರಣ ಮಾಡುವುದಿಲ್ಲ. ನಾನು ರಾಜಕೀಯವಾಗಿ ಬಳಸಿಕೊಳ್ಳುವ ದಾಖಲೆಗ...