ವಿಜಯಪುರ: ಯಡಿಯೂರಪ್ಪ ಅವರ ಸಿಡಿ ಇಟ್ಟುಕೊಂಡು ಯಾರೆಲ್ಲ ಬ್ಲ್ಯಾಕ್ ಮೇಲ್ ಮಾಡಿದ್ದಾರೋ ಅವರಿಗೆಲ್ಲ ಸಚಿವ ಸ್ಥಾನ ನೀಡಲಾಗಿದೆ ಎಂದು ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ಹಿಂದೆಲ್ಲ ಜಾತಿ ಕೋಟಾ, ಜಿಲ್ಲಾ ಕೋಟಾ, ಪಕ್ಷಕ್ಕಾಗಿ ದುಡಿದವರ ಕೋಟಾ ಎಂದೆಲ್ಲ ಇತ್ತು. ಇಂದು ಬ್ಲ್ಯಾಕ್ ಮೇಲ್ ಕೋಟಾ, ಹಣಕೊಟ್ಟವರ ಕೋಟಾವಾ...