ಬೆಂಗಳೂರು: ಸಿಎಂ ಯಡಿಯೂರಪ್ಪನವರು ಇಂದು ಸಂಜೆ ಕರೆದ ಪತ್ರಿಕಾಗೋಷ್ಠಿಯಲ್ಲಿ ಯಾವುದೇ ವಿಶೇಷ ಪ್ಯಾಕೇಜ್ ಘೋಷಿಸದೇ, ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಸರ್ಕಾರ ನೀಡಿದ ಹೇಳಿಕೆಗಳನ್ನೇ ಪುನರಾವರ್ತಿಸಿ ಪ್ರೆಸ್ ಮೀಟ್ ಮುಗಿಸಿದರು. ಇಂದು ಸಿಎಂ ಯಡಿಯೂರಪ್ಪ ಪತ್ರಿಕಾಗೋಷ್ಠಿ ಕರೆದಾಗ ರಾಜ್ಯದ ಜನತೆ ಹೊರ ನಿರೀಕ್ಷೆಯಲ್ಲಿದ್ದರು....
ಬೆಂಗಳೂರು: ಕೊರೊನಾ ಲಾಕ್ ಡೌನ್ ನಲ್ಲಿ ಇತರ ರಾಜ್ಯಗಳಿಗೆ ಹೋಲಿಸಿದರೆ, ಕರ್ನಾಟಕ ರಾಜ್ಯ ಸರ್ಕಾರವು ತೀವ್ರ ಕಳಪೆ ಪ್ರದರ್ಶನ ನೀಡುತ್ತಿದೆ ಎನ್ನುವ ಆರೋಪಗಳು ಕೇಳಿ ಬಂದಿವೆ. ಈ ನಡುವೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇಂದು ಸಂಜೆ 5 ಗಂಟೆಗೆ ಸುದ್ದಿಗೋಷ್ಠಿ ಕರೆದಿದ್ದಾರೆ. ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ರಾಜ್ಯದ ಕೋಟ್ಯಂತ...