ಬೆಂಗಳೂರು: ಸಿಎಂ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪನವರು ರಾಜೀನಾಮೆ ನೀಡಿದರೂ ರಾಜ್ಯಕ್ಕೆ ಯಾವುದೇ ಪ್ರಯೋಜನವಿಲ್ಲ. ಯಡಿಯೂರಪ್ಪನವರ ಸರ್ಕಾರ ಭ್ರಷ್ಟ ಸರ್ಕಾರವಾಗಿತ್ತು. ಮುಂದೆ ಸಿಎಂ ಆಗುವವರೂ ಭ್ರಷ್ಟಾಚಾರವನ್ನೇ ನಡೆಸುತ್ತಾರೆ. ಸಿಎಂ ಬದಲಾವಣೆಯಿಂದ ರಾಜ್ಯಕ್ಕೆ ಯಾವುದೇ ಪ್ರಯೋಜನವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ...