ಬೆಂಗಳೂರು: ಕಾಂಗ್ರೆಸ್ ಪಕ್ಷ ನೀಡಿದ್ದ ಗ್ಯಾರಂಟಿಗಳ ಸಮರ್ಪಕ ಅನುಷ್ಠಾನಕ್ಕೆ ಆಗ್ರಹಿಸಿ ವಿಧಾನಸೌಧದ ಮುಂದೆ ಗಾಂಧಿ ಪ್ರತಿಮೆ ಬಳಿಯಲ್ಲಿ ಜುಲೈ 4ರಂದು ನಮ್ಮ ನೂರಾರು ಕಾರ್ಯಕರ್ತರು ಬೆಳಿಗ್ಗೆಯಿಂದ ಸಂಜೆವರೆಗೆ ಒಂದು ದಿನ ಧರಣಿ ಸತ್ಯಾಗ್ರಹ ಮಾಡಲಿದ್ದಾರೆ. ಬಿಜೆಪಿ ಚುನಾಯಿತ ಪ್ರತಿನಿಧಿಗಳು ಸದನದ ಒಳಗೂ ಹೋರಾಟ ಮಾಡಲಿದ್ದಾರೆ ಎಂದು ಮಾಜಿ ಮುಖ್...
ಬೆಂಗಳೂರು: ಬಿಜೆಪಿಯಲ್ಲಿ ನಡೆದಿರುವ ಟಿಕೆಟ್ ಹಂಚಿಕೆಯಲ್ಲಿ ನಡೆದ ವಿದ್ಯಮಾನಗಳು ಇದನ್ನು ಪುಷ್ಠೀಕರಿಸುವಂತಿದೆ. ಈ ಬಾರಿ ವಿಧಾನಸಭೆಗೆ ಹುರಿಯಾಳುಗಳನ್ನು ಕಣಕ್ಕಿಳಿಸುವಾಗ ವಯಸ್ಸೂ ಸಹ ಮಾನದಂಡವಾಗುತ್ತದೆ ಎಂದು ಘೋಷಿಸಿತ್ತು. ಪಕ್ಷದ ನಾಯಕರು, ಕಾರ್ಯಕರ್ತರು ಹಾಗೂ ಜನತೆ ಇದನ್ನು ಬಲವಾಗಿ ನಂಬಿದ್ದರು. ಬಿಜೆಪಿ ನುಡಿದಂತೆ ನಡೆಯುವ ಪಕ್ಷ ಎಂದು ...
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ನಾಳೆ (ಏ.11) ಬಿಡುಗಡೆ ಮಾಡುವ ವಿಶ್ವಾಸವಿದೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. ನಗರದ ವಿಮಾನನಿಲ್ದಾಣದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕರ್ನಾಟಕದ...
ಉಡುಪಿ: ಸತೀಶ್ ಜಾರಕಿಹೋಳಿ ಹಿಂದುಗಳಿಗೆ ಅಪಮಾನ ಮಾಡುವ ರೀತಿಯಲ್ಲಿ ಮಾತನಾಡಿದ್ದು ಖಂಡನೀಯ. ಕಾಂಗ್ರೆಸ್ ಕೇವಲ ಖಂಡನೆ ಮಾಡಿದರೆ ಸಾಕಾಗೋದಿಲ್ಲ. ಸತೀಶ್ ಜಾರಕಿಹೊಳಿ ರಾಜ್ಯದ ಜನರ ಕ್ಷಮಾಪಣೆ ಕೇಳಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಉಡುಪಿಯಲ್ಲಿ ಎಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಹಗುರವಾಗಿ ಮಾತನಾ...
ಬೆಂಗಳೂರು: ವಿಧಾನಸಭಾ ಕಲಾಪಕ್ಕೆ ತೆರಳುತ್ತಿದ್ದ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಮಾಜಿ ಸಿಎಂ ಯಡಿಯೂರಪ್ಪನವರು ಮುಖಾಮುಖಿಯಾದರು. ಈ ವೇಳೆ ಇಬ್ಬರು ಹಿರಿಯ ನಾಯಕರೂ ಕೆಲ ಕಾಲ ಪರಸ್ಪರ ಆತ್ಮೀಯವಾಗಿ ಮಾತನಾಡಿದ್ದಾರೆ. ರಾಜಕೀಯದ ಜಂಜಾಟ ಮರೆತು ಮನತುಂಬಿ ನಕ್ಕರು. ಸಿದ್ದರಾಮಯ್ಯನವರನ್ನು ಕಂಡು ಯಡಿಯೂರಪ್ಪನವರು, “ಏನು ನೀವು ಕೌನ್...
ನವದೆಹಲಿ: ಭ್ರಷ್ಟಾಚಾರ ಆರೋಪದ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯಪಾಲರ ಪೂರ್ವಾನುಮತಿ ಇಲ್ಲದಿದ್ದರೂ ತನಿಖೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಬಿ.ಎಸ್.ಯಡಿಯೂರಪ್ಪ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಹಾಗೂ ಹಿಮಾ ಕೊಹ್ಲಿ ಅವರಿರುವ ನ್...
ಬೆಂಗಳೂರು: ಮುರುಗಶ್ರೀ(Murugha Sharanaru)ರ ಮೇಲೆ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಯಡಿಯೂರಪ್ಪನವರು ಅಚ್ಚರಿಯ ಹೇಳಿಕೆ ನೀಡಿದ್ದಾರೆ. "ಅವರ ಬಗ್ಗೆ ಆ ರೀತಿ ಸುಳ್ಳು ಆರೋಪ ಮಾಡಿದ್ದಾರೆ. ಅದರಲ್ಲಿ ಸತ್ಯಾಂಶವಿಲ್ಲ" ಎಂದು ಹೇಳಿರುವ ಬಿಎಸ್ ವೈ "ತನಿಖೆ ಆದ್ಮೇಲೆ ಸತ್ಯ ಹೊರ ಬರುತ್ತದೆ" ಎಂದು ಹೇಳಿದ್ದಾರೆ. ...
ಕೊಳ್ಳೇಗಾಲ: ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ಸಾಕಷ್ಟು ಪೈಪೋಟಿ ಕಂಡು ಬಂದಿತ್ತು. ಆದರೆ ಇದೀಗ ಮಾಜಿ ಸಿಎಂ ಯಡಿಯೂರಪ್ಪನವರು ವೇದಿಕೆಯಲ್ಲಿಯೇ ಕೊಳ್ಳೇಗಾಲದ ಮುಂದಿನ ಬಿಜೆಪಿ ಅಭ್ಯರ್ಥಿಯನ್ನು ಘೋಷಿಸಿದ್ದಾರೆ. ಧಾರ್ಮಿಕ ಕಾರ್ಯಕ್ರಮಕ್ಕಾಗಿ ಯಳಂದೂರು ತಾಲೂಕಿನ ಗೌಡಹಳ್ಳಿ ಗ್ರಾಮಕ್ಕೆ ಯಡಿಯೂರಪ್ಪನವರು ಆಗಮಿಸಿದ...
ಬೆಂಗಳೂರು: ಶಾಸಕ ರೇಣುಕಾಚಾರ್ಯಗೆ ಮಾಜಿ ಸಿಎಂ ಯಡಿಯೂರಪ್ಪನವರು ಮಾತಿನಿಂದಲೇ ತಿವಿದು ಕಿಚಾಯಿಸಿದ ಘಟನೆ ವಿಧಾನಸಭೆಯಲ್ಲಿ ನಡೆಯಿತು. ಬುಧವಾರದ ಕಲಾಪದ ನಡುವೆ ಯಡಿಯೂರಪ್ಪನವರಿಗೆ ಎಲ್ಲ ಬಿಜೆಪಿ ಶಾಸಕರು ನಮಸ್ಕರಿಸಿ ಹೋಗುತ್ತಿದ್ದರು. ಈ ವೇಳೆ ಅಲ್ಲಿಗೆ ರೇಣುಕಾಚಾರ್ಯ ಕೂಡ ಬಂದಿದ್ದು, ಯಡಿಯೂರಪ್ಪನವರಿಗೆ ನಮಸ್ಕರಿಸಿದ್ದಾರೆ. ರೇಣುಕಾಚ...
ಬೆಳಗಾವಿ: ಮತಾಂತರ ನಿಷೇಧ ವಿಧೇಯಕ ಎಲ್ಲರೂ ಒಪ್ಪಿ ಜಾರಿಗೊಳಿಸಲಿ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದು, ವಿಧೇಯಕ ಹರಿದು ಅಪಮಾನ ಮಾಡಿದ ಡಿ.ಕೆ.ಶಿವಕುಮಾರ್ ಕ್ಷಮೆಯಾಚಿಸಬೇಕು ಎಂದು ಅವರು ಆಗ್ರಹಿಸಿದರು. ಸುವರ್ಣಸೌಧದಲ್ಲಿ ಈ ಹೇಳಿಕೆ ನೀಡಿದ ಯಡಿಯೂರಪ್ಪ, ವಿಧೇಯಕದ ಪ್ರತಿ ಹರಿದು ಅಪಮಾನ ಮಾಡಿದ್ದಾರೆ. ಈ ಬಗ್ಗೆ ಕೆಪಿಸಿಸಿ ಅಧ್...